ಕೀರ್ತನೆಗಳು 117:1-2 KBSI1970 - Bible AI

1ಎಲ್ಲಾ ಜನಾಂಗಗಳೇ, ಕರ್ತನನ್ನು ಸ್ತುತಿಸಿರಿ; ಸರ್ವಜನರೇ, ಕರ್ತನನ್ನು ಸ್ತುತಿಸಿರಿ.ಆತನ ಕರುಣಾಕಟಾಕ್ಷವು ನಮ್ಮ ಕಡೆ ದೊಡ್ಡದು; ಕರ್ತನ ಸತ್ಯವು ಯುಗಯುಗಕ್ಕೂ ಅದೆ. ಕರ್ತನನ್ನು ಸ್ತುತಿಸಿರಿ.

2ಆತನ ಕರುಣಾಕಟಾಕ್ಷವು ನಮ್ಮ ಕಡೆ ದೊಡ್ಡದು; ಕರ್ತನ ಸತ್ಯವು ಯುಗಯುಗಕ್ಕೂ ಅದೆ. ಕರ್ತನನ್ನು ಸ್ತುತಿಸಿರಿ.

cle>